Indian Railway RRB Recruitment 2025 – ಸ್ಟೇಷನ್ ಮಾಸ್ಟರ್, ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 8,860 Posts
ಹಲೋ ಸ್ನೇಹಿತರೇ ನಮಸ್ಕಾರ,ಇದೀಗ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಒಂದು ದೊಡ್ಡ ಸಿಹಿ ಸುದ್ದಿ ಬಂದಿದೆ! ಭಾರತದ ಅತಿ ದೊಡ್ಡ ಸರ್ಕಾರಿ ಸಂಸ್ಥೆಗಳಲ್ಲಿ ಒಂದಾದ ರೈಲ್ವೆ ನೇಮಕಾತಿ ಮಂಡಳಿ (RRB) ಹೊಸದಾಗಿ 2025ನೇ ಸಾಲಿನ ಭರ್ತಿಗೆ ಸಂಬಂಧಿಸಿದ ಪ್ರಮುಖ ಅಧಿಸೂಚನೆ ಪ್ರಕಟಿಸಿದೆ. ಈ ಬಾರಿ ಸ್ಟೇಷನ್ ಮಾಸ್ಟರ್ ಮತ್ತು ಕ್ಲರ್ಕ್ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ಕನಸನ್ನು ಸಾಕಾರಗೊಳಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. RRB ನೇಮಕಾತಿ 2025 ಕುರಿತು ಸಂಪೂರ್ಣ ಮಾಹಿತಿ ಹುದ್ದೆಯ ಹೆಸರು: ಸ್ಟೇಷನ್ … Read more