APSSDC Recruitment 2026 Notification Apply Online for 550 Vacancies Across India
APSSDC Recruitment 2026 | 550 ಹುದ್ದೆಗಳ ಭರ್ಜರಿ ನೇಮಕಾತಿ – ಇವತ್ತೇ ಆನ್ಲೈನ್ ಅಪ್ಲೈ ಮಾಡಿ ರಾಜ್ಯ ಮತ್ತು ಕೇಂದ್ರ ಮಟ್ಟದ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದು ದೊಡ್ಡ ಸುವರ್ಣಾವಕಾಶ. ಆಂಧ್ರ ಪ್ರದೇಶ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮ (APSSDC) ವತಿಯಿಂದ 2026ನೇ ಸಾಲಿನ ಹೊಸ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಒಟ್ಟು 550 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಅಖಿಲ ಭಾರತದಿಂದ ಮಹಿಳೆ ಮತ್ತು ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ … Read more