Dharmasthala Case Big Twist | ಧರ್ಮಸ್ಥಳ ಕೇಸ್‌ನಲ್ಲಿ ದೊಡ್ಡ ತಿರುವು! ತಿಮರೋಡಿ, ಗಿರೀಶ್ ಹೈಕೋರ್ಟ್ ಮೆಟ್ಟಿಲೇರಿದ್ರು – ಮೂಲ FIR ರದ್ದು ಕೋರಿ ಅರ್ಜಿ
ಬೆಂಗಳೂರು: ಧರ್ಮಸ್ಥಳ ಪ್ರಕರಣ ಮತ್ತೆ ಸುದ್ದಿಗಳ ಅಂಚಿಗೆ! ಧರ್ಮಸ್ಥಳದಲ್ಲಿ ನಡೆದಿರುವ ವಿವಾದಾತ್ಮಕ ಪ್ರಕರಣ ಇದೀಗ ಮತ್ತೊಮ್ಮೆ ರಾಜ್ಯದ ರಾಜಕೀಯ ಹಾಗೂ ಕಾನೂನು ವಲಯದಲ್ಲಿ ಚರ್ಚೆಯ ಕೇಂದ್ರಬಿಂದುವಾಗಿದೆ. ಇಡೀ ಪ್ರಕರಣದ ಮೂಲವಾಗಿರುವ ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ (FIR No. 39/2025) ಅನ್ನು ರದ್ದುಪಡಿಸುವಂತೆ ಕೋರಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ. ಜಯಂತ್ ಮತ್ತು ವಿಠಲಗೌಡ ಎಂಬ ನಾಲ್ವರು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಅವರ ಮನವಿ ಪ್ರಕಾರ, ಈ ಪ್ರಕರಣದಲ್ಲಿ ದಾಖಲಾಗಿರುವ ಎಫ್‌ಐಆರ್, … Read more